ಉಡುಪಿ: ಬಡಗುಬೆಟ್ಟು ಗ್ರಾಮದ ಮಂಚಿಕೋಡಿ ನಿವಾಸಿ ವೈಷ್ಣವಿ ನಾಯಕ್(18) ಸೆ. 1ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ತತ್‌ಕ್ಷಣ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಫೋನ್: 86605 39735
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ತತ್‌ಕ್ಷಣ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ