ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬುಮ್ರಾ ಮತ್ತು ಪತ್ನಿ ಸಂಜನಾ ಗಣೇಸನ್ ದಂಪತಿ ಮೊದಲ ಮಗುವಿನ ಖುಷಿಯಲ್ಲಿದ್ದಾರೆ. ಈ ದಂಪತಿಗೆ ಗಂಡು ಮಗು ಜನಿಸಿದೆ.
ಏಷ್ಯಾಕಪ್‌ಗಾಗಿ ಟೀಂ ಇಂಡಿಯಾದೊಂದಿಗೆ ಶ್ರೀಲಂಕಾಗೆ ತೆರಳಿದ್ದ ಬುಮ್ರಾ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಇಂದಿನ ( ಸೆಪ್ಟೆಂಬರ್ 4, ಸೋಮವಾರ) ನೇಪಾಳ ವಿರುದ್ಧದ ಪಂದ್ಯವನ್ನು ಆಡದೆ ಮುಂಬೈಗೆ ವಾಪಸ್ ಆಗಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ