Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

538 ಕೋಟಿ ರೂ. ವಂಚನೆ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a


 ಮುಂಬೈ: ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಮಾಡಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧನ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನರೇಶ್ ಗೋಯಲ್ ಅವರನ್ನು ವಿಚಾರಣೆಗಾಗಿ ಕರೆತಂದಿದ್ದರು.

ಹಲವಾರು ತಾಸುಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿದ್ದಾರೆ. ಕಳೆದ ಜುಲೈ ತಿಂಗಳಿನಲ್ಲಿ ಇ.ಡಿ ಅಧಿಕಾರಿಗಳು ನರೇಶ್ ಅವರಿಗಾಗಿ ಸುಮಾರು ಏಳೆಂಟು ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಬ್ಯಾಂಕ್‌ಗೆ ವಂಚನೆ ಮಾಡದ ಆರೋಪದಲ್ಲಿ ಈ ವರ್ಷದ ಆರಂಭದಲ್ಲಿ ಅವರ ಮೇಲೆ ಇ.ಡಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo