ಉಡುಪಿ: ನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಪಡೆದಿದ್ದಾರೆ.ನಂತರ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.
TRENDING
-
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕ...
-
ಉಡುಪಿ, ಜುಲೈ 20: ನಗರದ ಹೃದಯ ಭಾಗದಲ್ಲಿರುವ, ನಗರ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಕಂದಾಯ ಇಲಾಖೆಯ ಸರ್ಕಾರಿ ವಸತಿ ಸಮುಚ್ಛಯದಲ್ಲಿ ಮತ್ತೊಮ್ಮೆ ಕಳ್ಳತನ ನಡೆದಿದ್ದು, ...
-
ಬ್ರಹ್ಮಾವರ: ಅನುತ್ತೀಣರಾದ ಚಿಂತೆಯಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.17ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ರಾಮ...
-
ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದ್ದ ತನಿಖೆಯಲ್ಲಿ ಮುಖ್ಯ...
-
ನವದೆಹಲಿ: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಕಾರಣಗಳನ್ನು ಮುಂದಿಟ್ಟು ಜುಲೈ 21, 2025 ರಂದು ಅವರ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ: ಶ್ರೀ ಕೃಷ್ಣನ ದರ್ಶನ ಪಡೆದ ನಟಿ ಸಾಯಿ ಪಲ್ಲವಿ
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ