ಜಗದೀಶ್ ಶೆಟ್ಟರ್ BJPಗೆ ಮರಳಿದ ಬೆನ್ನಲ್ಲೇ ತಾವು ಕೂಡ ಹೋಗಲಿದ್ದಾರೆ ಎನ್ನುವ ಸುದ್ದಿಗೆ ಲಕ್ಷ್ಮಣ್ ಸವದಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ನಮ್ಮಪ್ಪನಿಗೆ ಹುಟ್ಟಿದ್ದು, ಮೈಯಲ್ಲಿ ಅಪ್ಪನ ರಕ್ತ ಹರಿಯುತ್ತಿದೆ. ಬೇರೆಯವರ DNA ತಗೊಂಡು ನಾನೇನು ಮಾಡ್ಲಿ.! ಶೆಟ್ಟರ್ ವಾಪಸ್ ಹೋಗಿದ್ದಾರಂದ್ರೆ ನಾನ್ಯಾಕೆ BJPಗೆ ಹೋಗಲಿ. ಕಾಂಗ್ರೆಸ್ ನಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಮತ್ತೆ ಆ ಕಡೆ ಹೋಗಲು ನನಗೇನು ಹುಚ್ಚಾ? ಎಂದು ಪ್ರಶ್ನಿಸಿದ್ದಾರೆ.!
TRENDING
-
ಉಡುಪಿ, ಮೇ ೯: ಕರಾವಳಿಯ ಗಂಡುಕಲೆ ಎಂದೇ ಖ್ಯಾತಿವೆತ್ತ ಯಕ್ಷಗಾನ ಕೇವಲ ಪುರಾಣ ಕಥೆಗಳಿಗೆ ಸೀಮಿತವಾಗದೆ ಸಮಕಾಲೀನ ವಿಷಯಗಳಿಗೂ ಸ್ಪಂದಿಸುತ್ತಿದೆ. ಇತ್ತೀಚೆಗೆ ಭಾರತ ಮತ್ತ...
-
ಉಡುಪಿ: ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಸೀಸನ್ 3ಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನ...
-
ನವದೆಹಲಿ: ಪಾಕಿಸ್ತಾನ ಕ್ಷಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕ...
-
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಇತ್ತೀಚಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸುದ್ದಿ ಇನ್ನು ಅಭಿಮಾನಿಗಳ ಮನದಲ್ಲಿ ಹಸಿರಾಗಿರುವಾ...
-
ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಬಿಜೆಪಿಗೆ ಹೋಗಲು ನನಗೇನು ಹುಚ್ಚಾ...? ಸವದಿ ಪ್ರಶ್ನೆ
ಜಗದೀಶ್ ಶೆಟ್ಟರ್ BJPಗೆ ಮರಳಿದ ಬೆನ್ನಲ್ಲೇ ತಾವು ಕೂಡ ಹೋಗಲಿದ್ದಾರೆ ಎನ್ನುವ ಸುದ್ದಿಗೆ ಲಕ್ಷ್ಮಣ್ ಸವದಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ನಮ್ಮಪ್ಪನಿಗೆ ಹುಟ್ಟಿದ್ದು, ಮೈಯಲ್ಲಿ ಅಪ್ಪನ ರಕ್ತ ಹರಿಯುತ್ತಿದೆ. ಬೇರೆಯವರ DNA ತಗೊಂಡು ನಾನೇನು ಮಾಡ್ಲಿ.! ಶೆಟ್ಟರ್ ವಾಪಸ್ ಹೋಗಿದ್ದಾರಂದ್ರೆ ನಾನ್ಯಾಕೆ BJPಗೆ ಹೋಗಲಿ. ಕಾಂಗ್ರೆಸ್ ನಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಮತ್ತೆ ಆ ಕಡೆ ಹೋಗಲು ನನಗೇನು ಹುಚ್ಚಾ? ಎಂದು ಪ್ರಶ್ನಿಸಿದ್ದಾರೆ.!
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ