ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಆ.1ರಂದು ಜಿಲ್ಲೆಯ ಶಾಲೆ ಹಾಗು ಪಿಯುಸಿ ತರಗತಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೊಷಿಸಲಾಗಿದ್ದು, ಉಳಿದಂತೆ ಪದವಿ ಕಾಲೇಜುಗಳಿಗೆ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಜೆ ಇಲ್ಲ ಇರುವುದಿಲ್ಲ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ