ಉಡುಪಿ: ಹಿರಿಯ ಪತ್ರಕರ್ತ, ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಇಂದು ರಾತ್ರಿ ಹೃದಯಾಘಾತದಿಂದ ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಇವರು ಪತ್ನಿ ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ