ಮಂಗಳೂರು:- ಮನೆ ತೆರವು ವೇಳೆ ಕಾಂಕ್ರಿಟ್ ಬೀಮ್ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಸಿ.ಜೆ.ಕಾಮತ್ ರಸ್ತೆಯಲ್ಲಿ ನಡೆದಿದೆ.
ಮಿಷನ್ ಕಾಂಪೌಂಡ್ ನಲ್ಲಿ ಹಳೆ ಮನೆ ಡೆಮಾಲಿಷನ್ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಜೇಮ್ಸ್ ಜತ್ತಣ್ಣ (56) ಹಾಗೂ ಎಡ್ವಿನ್ ಹೆರಾಲ್ಡ್ ಮಾಬೇನ್ (54) ಮೃತ ದುರ್ದೈವಿಗಳು
ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ