Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬೆಂಗಳೂರು:- ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ವಿಧಿವಶ

Vasanth naadiger

 


ಬೆಂಗಳೂರು:- ತೀವ್ರ ಹೃದಯಾಘಾತದಿಂದ ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ವಿಧಿವಶರಾಗಿದ್ದಾರೆ

ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದರಕಾರಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.

ವಸಂತ ನಾಡಿಗೇರ ಅವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇಲ್ಲಿಯೇ ಪ್ರಾಥಮಿಕ ಶಿಕ್ಷಣ, ಪೌಢ ಶಿಕ್ಷಣ ಪಡೆದು ಧಾರವಾಡದಲ್ಲಿ ಬಿಎಸ್ಸಿ, ಎಂಎಸ್ಸಿ ಪದವಿ ಪಡೆದರು. ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದ ವಸಂತ ನಾಡಿಗೇರ ಅವರು ಕನ್ನಡಪ್ರಭ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ವಿಜಯ ಕರ್ನಾಟಕದಲ್ಲಿದ್ದಾಗ ಅವರ ಬಡಿಗೇರ್ ಹಾಗೂ ನಾಡಿಗೇರ್ ಎನ್ನುವ ಹಾಸ್ಯ ಅಂಕಣವೂ ಜನಪ್ರೀಯವಾಗಿತ್ತು.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo