ಮಣಿಪಾಲ :- ಅಲೆವೂರು ಪ್ರಗತಿ ನಗರ ಲೇಬರ್ ಕಾಲನಿಯ ಅಂಬೇಡ್ಕರ್ ಭವನದ ಬಳಿ ಅಂದರ್-ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದಲ್ಲಿಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಹುಸೇನ್ ಸಾಬ್, ಸಚಿನ್, ಬಸವರಾಜ್ ಹಾಗೂ ಮುತ್ತು ಬಂಧಿತರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ