72 ವರ್ಷದ ಸಿಪಿಐಎಂ ನಾಯಕರಾದ ಸೀತಾರಾಂ ಯೆಚೂರಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಆಗಸ್ಟ್ 19ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ, ಅಗತ್ಯ ಚಿಕಿತ್ಸೆ ಕೊಡಿಸಲಾಗುತ್ತಿತ್ತು ವೆಂಟಿಲೇಟರ್ನಲ್ಲಿ ಇರಿಸಿದ್ದ ವೈದ್ಯರು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ