ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಮಾನ್ಯ ಟಿ. ಎ. ನಾರಾಯಣ ಗೌಡರ ಮಾರ್ಗದರ್ಶನದಂತೆ ಉಡುಪಿ ತಾಲೂಕು ಮಹಿಳಾ ಘಟಕದ ವತಿಯಿಂದ ಉಡುಪಿ ನಗರ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡ ಮಾನ್ಯ ದಿನಕರ್ ಹೇರೂರು ಇವರಿಗೆ ಉಡುಪಿ ತಾಲೂಕು ಮಹಿಳಾ ಅಧ್ಯಕ್ಷರಾದ ಹೇಲನ್ ಸೋನ್ಸ ರವರು ಹೂ ಗುಚ್ಛ ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ಉಪಾಧ್ಯಕ್ಷೆಯಾದ ಪವಿತ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ಮುಕ್ತ ಸಾವಂತ್, ಸಲಹೆಗಾರರಾದ ವಿಜಯಾ ಶ್ರೀನಿವಾಸ್, ಕಾನೂನು ಸಲಹೆಗಾರರಾದ ಸುನಿತಾ ಸ್ಟೇಲ್ಲಾ, ಹಾಗೂ ಸದಸ್ಯರಾದ ಅನುರಾಧ, ವಸಂತಿ ಕೃಷ್ಣ, ವಸಂತಿ ಶೆಟ್ಟಿ ಇವರುಗಳೆಲ್ಲರೂ ಉಪಸ್ಥಿತರಿದ್ದರು.
TRENDING
-
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, `ಮಾಸ್ಕ್ ಮ್ಯಾನ್' ಎಂದೇ ಗುರುತಿಸಿಕೊಂಡಿದ್ದ ಚಿನ್ನಯ್ಯನನ್...
-
ಉಡುಪಿ: ನಾಯಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದ ಪರಿಣಾಮ ಖ್ಯಾತ ಡಿಜೆ ಮರ್ವಿನ್ ಮೆಂಡೋನ್ಸಾ (29) ಸ್ಥಳದಲ್...
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
-
ಬೆಂಗಳೂರು: ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಮೆರವಣಿಗೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ ಮತ್ತು ಸೌಂಡ್ ಸಿಸ್ಟಮ್ಗಳ ಬಳಕೆಯನ್ನು ನಿಷೇಧಿಸಿ ಬೆಂಗಳೂ...
-
ಮಣಿಪಾಲ: ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಕರವೇ ಉಡುಪಿ ತಾಲೂಕು ಮಹಿಳಾ ಘಟಕದ ವತಿಯಿಂದ ಉಡುಪಿ ನಗರ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡ ಮಾನ್ಯ ದಿನಕರ್ ಹೇರೂರು ಅವರಿಗೆ ಅಭಿನಂದನೆ
Udupi
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಮಾನ್ಯ ಟಿ. ಎ. ನಾರಾಯಣ ಗೌಡರ ಮಾರ್ಗದರ್ಶನದಂತೆ ಉಡುಪಿ ತಾಲೂಕು ಮಹಿಳಾ ಘಟಕದ ವತಿಯಿಂದ ಉಡುಪಿ ನಗರ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡ ಮಾನ್ಯ ದಿನಕರ್ ಹೇರೂರು ಇವರಿಗೆ ಉಡುಪಿ ತಾಲೂಕು ಮಹಿಳಾ ಅಧ್ಯಕ್ಷರಾದ ಹೇಲನ್ ಸೋನ್ಸ ರವರು ಹೂ ಗುಚ್ಛ ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ಉಪಾಧ್ಯಕ್ಷೆಯಾದ ಪವಿತ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ಮುಕ್ತ ಸಾವಂತ್, ಸಲಹೆಗಾರರಾದ ವಿಜಯಾ ಶ್ರೀನಿವಾಸ್, ಕಾನೂನು ಸಲಹೆಗಾರರಾದ ಸುನಿತಾ ಸ್ಟೇಲ್ಲಾ, ಹಾಗೂ ಸದಸ್ಯರಾದ ಅನುರಾಧ, ವಸಂತಿ ಕೃಷ್ಣ, ವಸಂತಿ ಶೆಟ್ಟಿ ಇವರುಗಳೆಲ್ಲರೂ ಉಪಸ್ಥಿತರಿದ್ದರು.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ