Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ : ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಉದ್ಘಾಟನೆ..!!

Udupinews

 






ಉಡುಪಿ : ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಉದ್ಘಾಟನೆ..!!


ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಚಿಟ್ಟಾಣಿ ಅಭಿಮಾನಿ ಬಳಗದಿಂದ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹವನ್ನು ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಿರಿಯ ಯತಿ ಶ್ರೀ ಸುಶ್ರೀoದ್ರ ತೀರ್ಥ ಶ್ರೀಪಾದರು ಮಂಗಳವಾರ ಉದ್ಘಾಟಿಸಿದರು.

ಚಿಟ್ಟಾಣಿ ಸಪ್ತಾಹ ನವೆಂಬರ್ 11ರ ತನಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಗೋಪಿ ಕೃಷ್ಣ ರಾವ್, ನಂದಕುಮಾರ್, ಕಾರ್ತಿಕ್ ಚಿಟ್ಟಾಣಿ, ರಮೇಶ್ ಭಟ್, ನಾರಾಯಣ ಹೆಗಡೆ ಮುರಳಿ ಕಡೆಕಾರ್, ಶೃಂಗೇಶ್ವರ ಮೊದಲಾದವರು ಉಪಸ್ಥಿತರಿದ್ದರು.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo