ಹಿಂದೆಯೂ ರಾಷ್ಟ್ರಮಟ್ಟದಲ್ಲಿ ನಡೆದ SPELL BEE ಪರೀಕ್ಷೆಯಲ್ಲಿಯೂ 46 ನೇ ರ‍್ಯಾಂಕ್ ಗಳಿಸಿ ಮಹತ್ತರ ಸಾಧನೆ ಮೆರೆದದ್ದನ್ನು ಸ್ಮರಿಸಿ ಪ್ರತಿಭಾವಂತ ವಿದ್ಯಾರ್ಥಿಯ ಈ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕರು, PTA ಮತ್ತು ಹಳೆವಿದ್ಯಾರ್ಥಿ ಸಂಘ ಅತೀವ ಸಂತಸ ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
TRENDING
-
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, `ಮಾಸ್ಕ್ ಮ್ಯಾನ್' ಎಂದೇ ಗುರುತಿಸಿಕೊಂಡಿದ್ದ ಚಿನ್ನಯ್ಯನನ್...
-
ಬೆಂಗಳೂರು: ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಮೆರವಣಿಗೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ ಮತ್ತು ಸೌಂಡ್ ಸಿಸ್ಟಮ್ಗಳ ಬಳಕೆಯನ್ನು ನಿಷೇಧಿಸಿ ಬೆಂಗಳೂ...
-
ಉಡುಪಿ: ನಾಯಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದ ಪರಿಣಾಮ ಖ್ಯಾತ ಡಿಜೆ ಮರ್ವಿನ್ ಮೆಂಡೋನ್ಸಾ (29) ಸ್ಥಳದಲ್...
-
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಮುಖ ಆರೋಪಿ ಹಾಗೂ ಈ ಪ್ರಕರಣದ ಕೇಂದ್ರಬಿಂದುವಾಗಿರುವ ಮಹೇಶ್ ಶೆಟ್ಟಿ ತ...
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ
Udupi
ಉಡುಪಿ: ಮಹಾನ್ ದಾರ್ಶನಿಕ ದಂತಕಥೆ ರತನ್ ಟಾಟಾ ಜೀ ರವರ ಕುರಿತು ಉಡುಪಿಯ ಶೆಫಿನ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಾಹೆ ವಿಶ್ವವಿದ್ಯಾಲಯ ಮಣಿಪಾಲದ ಭಾಗವಾದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ (AGE) ನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಟಿ ಎ ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ರಾಜ್ಯಕ್ಕೆ ದ್ವಿತೀಯ ಸ್ಥಾನಗಳಿಸಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ