ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕ ಪಾರ್ಕಿಂಗ್ ಏರಿಯಾವರೆಗೆ ಪಾದಯಾತ್ರೆ ನಡೆಯಲಿದೆ. ರಾಜ್ಯ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿರುವ ಈ ಪ್ರತಿಭಟನೆಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ತಮ್ಮ ಶಕ್ತಿಯನ್ನು ತೋರಿಸಿಕೊಡಲು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.
TRENDING
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
-
ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂ...
-
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಬಜೆಟ್ನಲ್ಲಿ ಉಡುಪಿ ಜಿಲ್ಲೆಯ ಸಂಪೂರ್ಣ ಕಡೆಗಣನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ ಜಿಲ್ಲಾ ಬಿಜೆಪಿ
ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಮಾರ್ಚ್ 31 ರಂದು ಸಂಜೆ 4 ಗಂಟೆಗೆ ಈ ಪ್ರತಿಭಟನೆ ನಡೆಯಲಿದೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ