ಮಲ್ಪೆ ಕರಾವಳಿ ಕಾವಲು ಪೊಲೀಸ್ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ಕೂಡ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
TRENDING
-
ಉಡುಪಿ, ಮೇ 18: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ....
-
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ(ಮೇ 19) ಸತತವಾಗಿ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಗಾಳಿಯ ವೇಗವು ...
-
ಮಲ್ಪೆ ಆದಿ ಉಡುಪಿ ಹೆದ್ದಾರಿ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲ್ಪೆ ಫಿಶರೀಶ್ ಶಾಲೆಯ ಶಾಲಾ...
-
ಉಡುಪಿ ಜಿಲ್ಲೆಯಲ್ಲಿ ನಿಸ್ವಾರ್ಥ ಸೇವೆ ನೀಡುತ್ತಿರುವ ದಾದಿಯರ (ನರ್ಸಸ್) ಹೆಮ್ಮೆಯ ಸೇವೆಯನ್ನು ಗುರುತಿಸಿ, ಅವರ ಪ್ರಯತ್ನಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಗಿರಿಜಾ ಸ...
-
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಇತ್ತೀಚಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸುದ್ದಿ ಇನ್ನು ಅಭಿಮಾನಿಗಳ ಮನದಲ್ಲಿ ಹಸಿರಾಗಿರುವಾ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ ಎಸ್ಪಿ ಸಹಿತ ನಾಲ್ವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’
ಉಡುಪಿ, ಮೇ 18: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ